ಮಡಿಕೇರಿ, ಜು. 20: ಇತ್ತೀಚೆಗೆ ಪುಣೆಯ ಡಾ.ಅಂಬೇಡ್ಕರ್ ಭವನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸ್ಪೋಟ್ರ್ಸ್ ಡ್ಯಾನ್ಸ್ ಚಾಂಪಿಯನ್‍ಶಿಪ್‍ನಲ್ಲಿ ಶಾಸ್ತ್ರೀಯ ನೃತ್ಯ ವಿಭಾಗದಲ್ಲಿ ವೀರಾಜಪೇಟೆಯ ಎ.ಎಲ್.ತುಶಾಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಇವರು ಕೆ.ಎಂ.ವಾಣಿ ಅವರ ಪುತ್ರಿಯಾಗಿದ್ದು, ವೀರಾಜಪೇಟೆಯ ಸಂತ ಅನ್ನಮ್ಮ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.