ಮಡಿಕೇರಿ, ಜು. 19: ಶ್ರೀಮಂಗಲ ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಪ್ರಥಮ ಗ್ರಾಮಸಭೆಯನ್ನು ತಾ. 29ರಂದು ಪೂರ್ವಾಹ್ನ 11 ಗಂಟೆಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ, ಪಂಚಾಯಿತಿ ಅಧ್ಯಕ್ಷೆ ಚೋಕೀರ ಕಲ್ಪನಾ ತಿಮ್ಮಯ್ಯ ಅಧ್ಯಕ್ಷತೆಯಲ್ಲಿ ನಡೆಸಲಾಗುವದು ಎಂದು ಪ್ರಕಟಣೆ ತಿಳಿಸಿದೆ.