ಮಡಿಕೇರಿ, ಜು. 19: ಹಾಲುಗುಂದ ಗ್ರಾಮ ಪಂಚಾಯಿತಿಯ ಗ್ರಾಮಸಭೆ ಪಂಚಾಯಿತಿ ಅಧ್ಯಕ್ಷ ಎ.ಎಂ. ಸಾದುಲಿ ಅಧ್ಯಕ್ಷತೆಯಲ್ಲಿ ಬೈರಂಬಾಡ ಸಮುದಾಯ ಭವನದಲ್ಲಿ ತಾ. 22 ರಂದು ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ.