ಶನಿವಾರಸಂತೆ, ಜು. 19: ಶನಿವಾರಸಂತೆ ಗ್ರಾಮ ಪಂಚಾಯಿತಿಯ ನೂತನ ಅಭಿವೃದ್ಧಿ ಅಧಿಕಾರಿಯಾಗಿ ಜಿ. ಬಾಲಕೃಷ್ಣ ರೈ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.