ಕರಿಕೆ:, ಜು. 19: ಕಳೆದೆರಡು ದಿನ ಗಳಿಂದ ಗಡಿ ಗ್ರಾಮ ಕರಿಕೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ವಿದ್ಯುತ್ ಲೈನ್ ಮೇಲೆ ಬಿದಿರು ಬಿದ್ದಿದ್ದು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

ಗಾಳಿ ಮಳೆಗೆ ಅಲ್ಲಲ್ಲಿ ರಸ್ತೆಗೆ ಉರುಳಿ ಬಿದ್ದ ಮರದಿಂದ ರಸ್ತೆ ಸಂಚಾರಕ್ಕೆ ಅಡಚಣೆಯಾಗಿತ್ತು.