*ಗೋಣಿಕೊಪ್ಪಲು, ಜು. 21: ಕಾನೂರು ಗ್ರಾಮ ಪಂಚಾಯಿತಿಯ ಗ್ರಾಮಸಭೆ ತಾ. 31 ರಂದು ಪಂಚಾಯಿತಿ ಅಧ್ಯಕ್ಷೆ ವಿ.ಸಿ. ಲತಾಕುಮಾರಿ ಅಧ್ಯಕ್ಷತೆಯಲ್ಲಿ ಕಾನೂರಿನ ಕೃಷಿ ಪತ್ತಿನ ಸಹಕಾರ ಸಭಾಂಗಣದಲ್ಲಿ ನಡೆಯಲಿದೆ.