ಭಾಗಮಂಡಲ, ಜು. 23: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದರು ಇಂದು ಇಲ್ಲಿನ ಭಗಂಡೇಶ್ವರ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. - ಸುನಿಲ್