ಸಿದ್ದಾಪುರ, ಜು. 23: ಸಿದ್ದಾಪುರ ದಿಂದ ಮಡಿಕೇರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಸಿದ್ದಾಪುರದ ಮಡಿಕೇರಿ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ.