ಮಡಿಕೇರಿ, ಜು. 22: ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯು ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್ ಅವರ ಅಧ್ಯಕ್ಷತೆಯಲ್ಲಿ ತಾ. 24 ರಂದು ಬೆಳಗ್ಗೆ 11 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ. ಸಿಇಒ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.