ಮಡಿಕೇರಿ, ಜು. 23: ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿರುವ ಆರೋಪದಡಿ ಬಂಧಿತನಾಗಿರುವ ಶಂಕಿತ ನಕ್ಸಲ್ ಮುಖಂಡ ರೂಪೇಶ್‍ನನ್ನು ಇಂದು ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ವಿಚಾರಣೆಯನ್ನು ಆ. 9ಕ್ಕೆ ಮುಂದೂಡಿದ್ದಾರೆ.