ಸೋಮವಾರಪೇಟೆ, ಜು. 24: ಇಲ್ಲಿನ ಜೈ ಜವಾನ್ ಮಾಜೀ ಸೈನಿಕರ ಸಂಘದ ನೇತೃತ್ವದಲ್ಲಿ ತಾ. 26ರಂದು ಪೂರ್ವಾಹ್ನ 10 ಗಂಟೆಗೆ ಪತ್ರಿಕಾ ಭವನದಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಹುತಾತ್ಮ ಸೈನಿಕರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಈರಪ್ಪ ತಿಳಿಸಿದ್ದಾರೆ.