ಮಡಿಕೇರಿ, ಜು.29: ಭಾಗಮಂಡಲ ಶ್ರೀಭಗಂಡೇಶ್ವರ ದೇವಾಲಯದಲ್ಲಿ ಆಗಸ್ಟ್ 1 ರಂದು ಮಧ್ಯಾಹ್ನ 12 ಗಂಟೆಗೆ ಪೊಲಿಂಕಾನ ಉತ್ಸವ ನಡೆಯಲಿದೆ ಎಂದು ಶ್ರೀಭಗಂಡೇಶ್ವರ- ತಲಕಾವೇರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್‍ಕುಮಾರ್ ತಿಳಿಸಿದ್ದಾರೆ.