ಮಡಿಕೇರಿ, ಜು. 29: ಮಡಿಕೇರಿಯಲ್ಲಿರುವ ಇಸಿಹೆಚ್‍ಎಸ್ ಪಾಲಿಕ್ಲೀನಿಕ್ ತಾ. 31 ರಂದು ಮಾಸಿಕ ಲೆಕ್ಕ ತಪಾಸಣೆಯ ಪ್ರಯುಕ್ತ ಮುಚ್ಚಲ್ಪಟ್ಟಿರುತ್ತದೆ. ತುರ್ತು ಚಿಕಿತ್ಸೆಗೆ ಮಾತ್ರ ವೈದ್ಯರು ಲಭ್ಯವಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.