ಮಡಿಕೇರಿ, ಜು. 29: ವೀರಾಜಪೇಟೆ ತಾಲೂಕು ಹಿರಿಯ ನಾಗರಿಕರ ವೇದಿಕೆಯ ವಾರ್ಷಿಕ ಮಹಾಸಭೆ ತಾ. 31ರಂದು ಡಿ.ಸಿ.ಸಿ. ಬ್ಯಾಂಕ್ ಕಟ್ಟಡ ಸಭಾಂಗಣದಲ್ಲಿ, ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.