ಮಡಿಕೇರಿ, ಜು. 28: ಕರ್ನಾಟಕದ ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು; ಇಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ; ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಅವರುಗಳು ಭೇಟಿಯಾಗಿ ಪುಷ್ಟಗುಚ್ಛ ನೀಡುವ ಮೂಲಕ ಅಭಿನಂದಿಸಿದರು. ಈ ಸಂದರ್ಭ ಬಿಜೆಪಿಯ ಪ್ರಮುಖರಾದ ಪುದಿಯೊಕ್ಕಡ ಬೆಲ್ಲು ಸೋಮಯ್ಯ, ತಳೂರು ಕಿಶೋರ್ಕುಮಾರ್, ಅರಮಣಮಾಡ ಉದಯ ಮೊದಲಾದವರು ಹಾಜರಿದ್ದರು.