ಮಡಿಕೇರಿ, ಜು. 28: ಬೆಟ್ಟಗೇರಿ ಗ್ರಾಮ ಪಂಚಾಯಿತಿಯ ಗ್ರಾಮ ಸಭೆ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್. ಶಾಂತಿ ಅಧ್ಯಕ್ಷತೆಯಲ್ಲಿ ತಾ. 31 ರಂದು ಪೂರ್ವಾಹ್ನ 11 ಗಂಟೆಗೆ ಬೆಟ್ಟಗೇರಿ ಸ.ಮಾ.ಪ್ರಾ. ಶಾಲೆಯ ಆವರಣದಲ್ಲಿ ನಡೆಯಲಿದೆ.