ಮಡಿಕೇರಿ, ಜು. 29: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ವತಿಯಿಂದ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಮೈಸೂರಿನಿಂದ ಮಡಿಕೇರಿವರೆಗೆ 4 ಪಥಗಳ ಹೆದ್ದಾರಿ ಸಂಬಂಧ ತಾ. 31 ರಂದು ಸಾರ್ವಜನಿಕರೊಂದಿಗೆ ನಡೆಯಬೇಕಿದ್ದ ಸಮಾಲೋಚನಾ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.