ಸಿದ್ದಾಪುರ, ಜು. 30: ಮಾಲ್ದಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡೆಂಗ್ಯೂ ವಿರೋಧ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಆರೋಗ್ಯ ನಿರೀಕ್ಷಕ ಸುದರ್ಶನ್, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು ಹಾಜರಿದ್ದರು.