ಮಡಿಕೇರಿ, ಜು. 31: ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಸಾಂಸ್ಕøತಿಕ ಮತ್ತು ಕ್ರೀಡಾ ಸಂಘದ ಉದ್ಘಾಟನಾ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮವು ಆಗಸ್ಟ್, 02 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಲಿದೆ.