ಗೋಣಿಕೊಪ್ಪ ವರದಿ, ಜು. 31: ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದಿಂದ ಹುದಿಕೇರಿ ಕೊಡವ ಸಮಾಜದಲ್ಲಿ ಆಯೋಜಿಸಿರುವ ವಾರ್ಷಿಕ ಶಿಬಿರದ ಪ್ರಯುಕ್ತ ತಾ. 1 ರಂದು (ಇಂದು) ಉಚಿತ ದಂತ ತಪಾಸಣಾ ಶಿಬಿರ ನಡೆಯಲಿದೆ. ಬೆಳಗ್ಗೆ 9 ಗಂಟೆಯಿಂದ ಶಿಬಿರ ಆರಂಭಗೊಳ್ಳಲಿದೆ ಎಂದು ಎನ್ಎಸ್ಎಸ್ ಅಧಿಕಾರಿ ಮುಕ್ಕಾಟೀರ ಸುಬ್ರಮಣಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.