ಮಡಿಕೇರಿ, ಜು. 31: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕುಡಿಯುವ ನೀರು, ನೈರ್ಮಲ್ಯ ಹಾಗೂ ಆರೋಗ್ಯ ಕಾರ್ಯಕ್ರಮ ಕುರಿತಂತೆ ತಾ. 1 ಮತ್ತು ಮತ್ತು 2 ರಂದು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ.