ಮಡಿಕೇರಿ, ಜು. 31: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಆಗಸ್ಟ್, 02 ರಂದು ಮಡಿಕೇರಿ ತಾಲ್ಲೂಕಿನ ಅಪ್ಪಂಗಳ ಗ್ರಾಮದ ನಂದಕುಮಾರ್ ಅವರ ಗದ್ದೆಯಲ್ಲಿ ಕೆಸರು ಗದ್ದೆ ಕ್ರೀಡಾಕೂಟ ನಡೆಯಲಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.