ಮಡಿಕೇರಿ, ಜು. 31: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಕರ್ನಾಟಕ ಅರೆಭಾಷೆ ಸಾಹಿತ್ಯ ಸಂಸ್ಕøತಿ ಅಕಾಡೆಮಿ ಸೇರಿದಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವ್ಯಾಪ್ತಿಯಡಿ ಬರುವ ಎಲ್ಲ 15 ಅಕಾಡೆಮಿಗಳು ಹಾಗೂ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯರುಗಳ ನಾಮನಿರ್ದೇಶನವನ್ನು ರದ್ದುಗೊಳಿಸಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪಿ.ಎಸ್. ಮಾಲತಿ ಆದೇಶ ಹೊರಡಿಸಿದ್ದಾರೆ.