ಮಡಿಕೇರಿ, ಆ.1: ಉಪ ನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಿಂದ ಜುಲೈ, 24 ರಂದು ಪ್ರಕಟಿಸಲಾದ ಸಖಿ ಒನ್ ಸ್ಟಾಪ್ ಸೆಂಟರ್, ಗೌರವಧನ ಆಧಾರದ ಮೇಲೆ ಸಿಬ್ಬಂದಿಗಳ ನೇಮಕಾತಿಗೆ ಸಂಬಂಧಿಸಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಪ್ರಕಟಣೆಯನ್ನು ನೀಡಿದ್ದು, ಕಾರಣಾಂತರಗಳಿಂದ ರದ್ದು ಪಡಿಸಲಾಗಿದೆ.