ಶನಿವಾರಸಂತೆ, ಆ. 2: ಪಟ್ಟಣದ ರೋಟರಿ ಸಂಸ್ಥೆ ವತಿಯಿಂದ ಮಳೆ ನೀರು ಕೊಯ್ಲು ಅರಿವಿನ ಕಾರ್ಯಕ್ರಮ ತಾ. 3 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ಗುಡುಗಳಲೆಯ ಆರ್.ವಿ. ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಜಿಲ್ಲಾ ಸಹಾಯಕ ಗವರ್ನರ್ ಪಿ. ನಾಗೇಶ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.