ಮಡಿಕೇರಿ, ಆ. 1: ಇಲ್ಲಿನ ಸರಕಾರಿ ಪ.ಪೂ. ಕಾಲೇಜು ವಿದ್ಯಾರ್ಥಿಗಳ ಸಾಂಸ್ಕøತಿಕ ಮತ್ತು ಕ್ರೀಡಾ ಸಂಘದ ಉದ್ಘಾಟನೆ ತಾ. 2 ರಂದು (ಇಂದು) ಮಧ್ಯಾಹ್ನ 2 ಗಂಟೆಗೆ ಜರುಗಲಿದೆ. ಭಾರತೀಯ ಸ್ಟೇಟ್ ಬ್ಯಾಂಕ್ ವ್ಯವಸ್ಥಾಪಕ ದಿನೇಶ್ ಪೈ ಹಾಗೂ ರೆಡ್‍ಕ್ರಾಸ್ ಸಂಸ್ಥೆಯ ಬಿ.ಕೆ. ರವೀಂದ್ರ ರೈ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.