ಶ್ರೀಮಂಗಲ, ಆ. 3: ಟಿ-ಶೆಟ್ಟಿಗೇರಿ ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಗ್ರಾಮ ಸಭೆ ತಾ.5 ರಂದು ಪೂರ್ವಾಹ್ನ 10.30 ಗಂಟೆಗೆ ಗ್ರಾ.ಪಂ. ಅಧ್ಯಕ್ಷ ಮಚ್ಚಮಾಡ ಎನ್. ಸುಮಂತ್ ಅಧ್ಯಕ್ಷತೆಯಲ್ಲಿ ಹಾಗೂ ನೋಡಲ್ ಅಧಿಕಾರಿ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ವಿ.ಜಿ. ಗಿರೀಶ್ ಅವರ ಉಪಸ್ಥಿತಿಯಲ್ಲಿ ಟಿ. ಶೆಟ್ಟಿಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಭಾಂಗಣದಲ್ಲಿ ನಡೆಯಲಿದೆ.