*ಗೋಣಿಕೊಪ್ಪಲು, ಆ. 4: ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಗ್ರಾಮಸಭೆ ತಾ. 8 ರಂದು ಬೆಳಿಗ್ಗೆ 10.30 ಗಂಟೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಾಟೇರಿರ ಟಿ. ನಾಣಯ್ಯ ಅಧ್ಯಕ್ಷತೆಯಲ್ಲಿ ದೇವಣಗೇರಿ ಗ್ರಾಮದ ವಿ.ಎಸ್.ಎಸ್.ಎನ್. (ಪಿ.ಎ.ಸಿ.ಸಿ.ಎಸ್) ಕಟ್ಟಡದಲ್ಲಿ ನಡೆಯಲಿದೆ.