ದಕ್ಷಿಣ ಕೊಡಗಿನ ಬ್ರಹ್ಮಗಿರಿ ತಪ್ಪಲಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶ್ರೀಮಂಗಲ ಸನಿಹದ ಧಾರ್ಮಿಕ ಕ್ಷೇತ್ರ ಶ್ರೀ ಇರ್ಪು ರಾಮೇಶ್ವರ ದೇವಾಲಯದ ಬಳಿಯಿರುವ ಇರ್ಪು ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. -ಚಿತ್ರ: ಚಂಗಪ್ಪ