ಮಡಿಕೇರಿ, ಆ.6 : ವಾಲ್ನೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಗ್ರಾಮ ಸಭೆಯು ತಾ.8 ರಂದು ಬೆಳಗ್ಗೆ 10.30 ಗಂಟೆಗೆ ವಾಲ್ನೂರು ವಿಎಸ್‍ಎಸ್‍ಎನ್ ಸಭಾಂಗಣದಲ್ಲಿ ನಡೆಯಲಿದೆ ಎಂದು ವಾಲ್ನೂರು ತ್ಯಾಗತ್ತೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.