ಗೋಣಿಕೊಪ್ಪಲು, ಆ. 7: ಕಣ್ಣಂಗಾಲ ಗ್ರಾಮ ಪಂಚಾಯಿತಿಯ ಗ್ರಾಮಸಭೆ ತಾ. 14 ರಂದು ಬೆಳಿಗ್ಗೆ 11 ಗಂಟೆಗೆ ಪಂಚಾಯಿತಿ ಅಧ್ಯಕ್ಷೆ ವೈ.ಎಸ್. ಈಶ್ವರಿ ಅಧ್ಯಕ್ಷತೆಯಲ್ಲಿ ಅಮ್ಮತ್ತಿ-ಒಂಟಿಯಂಗಡಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.