ನಾಪೋಕ್ಲು, ಆ. 7: ಹೊದ್ದೂರು ಗ್ರಾ.ಪಂ.ಗೆ ಒಳಪಡುವ ಗ್ರಾಮಗಳ ಗ್ರಾಮ ಸಭೆಯನ್ನು ತಾ. 8 ರಂದು ನಡೆಸಲು ನಿರ್ಧರಿಸಲಾಗಿತ್ತಾದರೂ ಧಾರಾಕಾರ ಮಳೆಯಿಂದಾಗಿ ಗ್ರಾಮಸಭೆಯನ್ನು ಮುಂದೂಡಲಾಗಿದೆ ಎಂದು ಪಂಚಾಯಿತಿ ಪ್ರಕಟಣೆ ಕೋರಿದೆ.