ಸೋಮವಾರಪೇಟೆ, ಆ. 7: ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡು ವಾಸವಿದ್ದ ಫಲಾನುಭವಿಗಳಿಗೆ ಸರ್ಕಾರದಿಂದ ನೀಡಲ್ಪಡುವ ಹಕ್ಕುಪತ್ರಗಳನ್ನು ಶಾಸಕ ಅಪ್ಪಚ್ಚು ರಂಜನ್ ಅವರು ತಮ್ಮ ಕಚೇರಿಯಲ್ಲಿ ವಿತರಿಸಿದರು.

ತಾಲೂಕಿನ ತೊರೆನೂರು ಗ್ರಾಮದ ಹನುಮಂತಯ್ಯ ಸೇರಿದಂತೆ ಇತರ ಫಲಾನುಭವಿಗಳಿಗೆ ಶಾಸಕರು ಹಕ್ಕುಪತ್ರ ವಿತರಿಸಿದರು.