ಕರಿಕೆ, ಆ.8: ಜಿಲ್ಲೆಯ ಲ್ಲಿ ನಿರಂತರವಾಗಿ ಸುರಿಯುತ್ತಿರುವ ಗಾಳಿ ಮಳೆಯಿಂದಾಗಿ ಕರಿಕೆ ಗ್ರಾಮ ವ್ಯಾಪ್ತಿಯ ಕೃಷಿಕರ ಅಡಿಕೆ, ರಬ್ಬರ್, ಗೇರು, ಬಾಳೆ ಕೃಷಿ ನೆಲಕಚ್ಚಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟ ಸಂಭವಿಸಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. - ಸುಧೀರ್