ಮಡಿಕೇರಿ, ಆ. 8: ಮಡಿಕೇರಿಯ ಕಾನ್ವೆಂಟ್ ಜಂಕ್ಷನ್‍ನ ಶ್ರೀ ಮಹಾಗಣಪತಿ ಸೇವಾ ಸಮಿತಿಯ 27ನೇ ವರ್ಷದ ಗಣೇಶೋತ್ಸವಕ್ಕೆ ಕಾರ್ಯಕಾರಿ ಸಮಿತಿಯನ್ನು ನೂತನ ವಾಗಿ ರಚಿಸಲಾಗಿದೆ. ಅಧ್ಯಕ್ಷರಾಗಿ ಹೆಚ್. ಸೂರಜ್, ಉಪಾಧ್ಯಕ್ಷರಾಗಿ ಎಂ.ಕೆ. ನಾರಾಯಣ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ವಿ.ಜೆ. ಆಧಿಶೇಷ, ಖಜಾಂಚಿಯಾಗಿ ಬಿ.ಎಸ್. ಪ್ರಶಾಂತ್ ಇವರುಗಳು ಆಯ್ಕೆಯಾಗಿರುತ್ತಾರೆ.