ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಬ್ಬೆಟ್ಟ ರಸ್ತೆ ಕುಸಿದು ಬಿದ್ದಿದೆ. ಕೆ.ನಿಡುಗಣೆ ಗ್ರಾ.ಪಂ. ವ್ಯಾಪ್ತಿಯ ಹೆಬ್ಬೆಟ್ಟಗೇರಿ ದೇವಸ್ತೂರು ರಸ್ತೆಯಲ್ಲಿ ಮಣ್ಣು ಕುಸಿದಿದ್ದು, ಜೆಸಿಬಿ ನೆರವಿನಿಂದ ತೆರವುಗೊಳಿಸಲಾಗಿದೆ.ಹೊದವಾಡ ಮತ್ತು ವಾಟೆಕಾಡು ಪರಿಹಾರ ಕೇಂದ್ರದಲ್ಲಿ ನಿರಾಶ್ರಿತರು ಆಶ್ರಯ ಪಡೆದಿದ್ದಾರೆ.