ಕೂಡಿಗೆ, ಆ. 9: ಹಾರಂಗಿ ಅಣೆಕಟ್ಟೆಯಿಂದ ಸಂಜೆಯ ವೇಳೆಗೆ 18 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗಿದ್ದು, ಕೂಡಿಗೆಯಲ್ಲಿ ಹಾರಂಗಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆ ಸಮೀಪ ನೀರು ಅಪಾಯ ಮಟ್ಟದಲ್ಲಿ ಹರಿಯುತ್ತಿದೆ.