ಸಿದ್ದಾಪುರ ನೆಲ್ಲಿಹುದಿಕೇರಿ ವ್ಯಾಪ್ತಿಯಲ್ಲಿ ನದಿ ದಡದಲ್ಲಿ 800ಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿದ್ದು, ನೂರಕ್ಕೂ ಅಧಿಕ ಮನೆಗಳು ಮುಳುಗಿವೆ. 80ಕ್ಕೂ ಅಧಿಕ ಮನೆಗಳು ಸಂಪೂರ್ಣವಾಗಿ ನೆಲಕಚ್ಚಿವೆ. ಮತ್ತಷ್ಟು ಮನೆಗಳು ಕುಸಿಯುತ್ತಿವೆ. ಗ್ರಾಮಗಳಲ್ಲಿ ಭಯದ ವಾತಾವರಣ ಮೂಡಿದೆ. - ವಾಸು