ಗೋಣಿಕೊಪ್ಪ ವರದಿ, ಆ. 9: ಗೋಣಿಕೊಪ್ಪ ಕಾವೇರಿ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ ತಾ. 13 ರಂದು ಮಧ್ಯಾಹ್ನ 2 ಗಂಟೆಗೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ.