ನವದೆಹಲಿ, ಆ. 10: ಎಐಸಿಸಿ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ಅವರ ರಾಜೀನಾಮೆ ಹಿನ್ನೆಲೆಯಲ್ಲಿ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ನೇಮಕಗೊಂಡಿದ್ದಾರೆ. ಇಂದು ನಡೆದ ಸಿಡಬ್ಲ್ಯುಸಿ ಸಭೆಯಲ್ಲಿ ಸೋನಿಯಾ ಗಾಂಧಿ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.