ಮಡಿಕೇರಿ, ಆ. 10: ತಾ. 11 ರಂದು ನಡೆಯಬೇಕಿದ್ದ ಕೊಡವ ಸಮಾಜಗಳ ಒಕ್ಕೂಟದ ಮಹಾಸಭೆಯನ್ನು ಜಿಲ್ಲೆಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣದಿಂದಾಗಿ ಮುಂದೂಡಲಾಗಿರುವದಾಗಿ ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ತಿಳಿಸಿದ್ದಾರೆ. ಮುಂದಿನ ದಿನಾಂಕವನ್ನು ತಿಳಿಸುವದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.