ಕುಶಾಲನಗರದ ವಿವಿಧ ಬಡಾವಣೆಗಳಿಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಭೇಟಿ ನೀಡಿ ಮಳೆಯಿಂದಾದ ಸಮಸ್ಯೆಗಳನ್ನು ಪರಿಶೀಲಿಸಿದರು. ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಕುಮಾರ್, ಜಿ.ಪಂ. ಸದಸ್ಯೆ ಚಂದ್ರಕಲಾ ಮತ್ತಿತರರು ಇದ್ದರು.ವಾಟೆಕಾಡು ಪರಿಹಾರ ಕೇಂದ್ರದಲ್ಲಿ ಮಕ್ಕಳು ಶೈಕ್ಷಣಿಕ ಚಟುವಟಿಕೆಯಲ್ಲಿ ತೊಡಗಿರುವದು.