ಕೋರಂಗಾಲದಲ್ಲಿ ನಡೆದ ಭೂಕುಸಿತ ದುರಂತದಲ್ಲಿ ಗಾಯಗೊಂಡಿರುವ ಲಕ್ಷ್ಮಣ, ಶಶಿಕಲಾ ಹಾಗೂ ರಾಧಾಕೃಷ್ಣ ಇವರುಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಈ ಪೈಕಿ ರಾಧಾಕೃಷ್ಣ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ತೆರಳಿದ್ದಾರೆ.