ಚೆಟ್ಟಳ್ಳಿ, ಆ. 11: ಕುಶಾಲನಗರದ ನೆರೆ ಹಾವಳಿ ಪ್ರದೇಶಗಳಿಗೆ ನ್ಯಾಯಾಧೀಶರಾದ ನೂರುನ್ನಿಸಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೈಕೋರ್ಟ್ ಆದೇಶದ ಮೇರೆಗೆ ಭೇಟಿ ನೀಡಿದ ನ್ಯಾಯಾಧೀಶರು, ಕುಶಾಲನಗರದ ಸಾಯಿ ಬಡಾವಣೆ, ಕುವೆಂಪು ಬಡಾವಣೆ, ದಂಡಿನಪೇಟೆ, ಇಂದಿರಾ ಬಡಾವಣೆ ಸೇರಿದಂತೆ ಹಲವೆಡೆ ತೆರಳಿ ಪರಿಶೀಲನೆ ನಡೆಸಿದರು.

-ಕೆ.ಎಂ ಇಸ್ಮಾಯಿಲ್ ಕಂಡಕರೆ