ಮಡಿಕೇರಿ, ಆ. 11: ಮಂಗಳೂರು ವಿ.ವಿ.ಯ ಚಿಕ್ಕಅಳುವಾರ ಸ್ನಾತಕೋತ್ತರ ಕೇಂದ್ರದ ಪ್ರಾಧ್ಯಾಪಕಿ ಡಾ. ಕೆ.ಸಿ. ಪುಷ್ಪಲತಾ ಅವರು ಅಕಾಲಿಕ ಮರಣ ಹೊಂದಿದ ಹಿನ್ನೆಲೆಯಲ್ಲಿ ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ಸಂತಾಪ ಸಭೆ ಏರ್ಪಡಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಅಧ್ಯಾಪಕರು, ಅಧ್ಯಾಪಕೇತರ ವೃಂದದವರು ಪಾಲ್ಗೊಂಡಿದ್ದರು.