ಶನಿವಾರಸಂತೆ, ಆ. 12: ಶನಿವಾರಸಂತೆ ಗ್ರಾಮ ಪಂಚಾಯಿತಿ ನೂತನ ಅಭಿವೃದ್ಧಿ ಅಧಿಕಾರಿಯಾಗಿ ಬಿ.ಜೆ. ಮೇದಪ್ಪ ಅಧಿಕಾರ ವಹಿಸಿಕೊಂಡಿದ್ದಾರೆ.

ಶನಿವಾರಸಂತೆ ಗ್ರಾಮ ಪಂಚಾಯಿತಿಗೆ ಮೇದಪ್ಪ ಅವರು 7ನೇ ಅಭಿವೃದ್ಧಿ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.