ಮಡಿಕೇರಿ, ಆ. 13: ಮಡಿಕೇರಿಯ ದಾಸವಾಳ ರಸ್ತೆಯಲ್ಲಿರುವ ಬ್ರಹ್ಮಾಕುಮಾರಿಸ್ ಲೈಟ್ ಹೌಸ್ ಸಭಾಂಗಣದಲ್ಲಿ ತಾ. 15ರಂದು ಬೆಳಿಗ್ಗೆ 11.30 ಗಂಟೆಗೆ ರಕ್ಷಾ ಬಂಧನ ಕಾರ್ಯಕ್ರಮವನ್ನು ಸಾರ್ವಜನಿಕರಿಗಾಗಿ ಏರ್ಪಡಿಸ ಲಾಗಿದೆ.