ಸೋಮವಾರಪೇಟೆ, ಆ.12: ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮ ವ್ಯಾಪ್ತಿಯಲ್ಲಿ ವಿದ್ಯುತ್ ಸಂಬಂಧಿತ ಸಮಸ್ಯೆಗಳಿದ್ದರೆ ಸರ್ವಿಸ್ ಸ್ಟೇಷನ್ ಮೊಬೈಲ್ ಸಂಖ್ಯೆ 9448283393 ಸಂಖ್ಯೆಗೆ ಮಾಹಿತಿ ನೀಡಬಹುದು ಎಂದು ಸೆಸ್ಕ್ ಅಭಿಯಂತರರು ಮನವಿ ಮಾಡಿದ್ದಾರೆ.
ಸೋಮವಾರಪೇಟೆ ಸೆಕ್ಷನ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಾಗುವ ಪ್ರದೇಶಗಳಲ್ಲಿ ಉಂಟಾಗುವ ವಿದ್ಯುತ್ ಸಮಸ್ಯೆಗಳ ಬಗ್ಗೆ ಮೇಲಿನ ಮೊಬೈಲ್‍ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಅಭಿಯಂತರ ಧನಂಜಯ್ ತಿಳಿಸಿದ್ದಾರೆ.