ಗೋಣಿಕೊಪ್ಪ ವರದಿ: ಪೊನ್ನಂಪೇಟೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ನಿವೃತ್ತಿ ಹೊಂದಿದ ಎ.ಪಿ. ಸಾವಿತ್ರಿ ಅವರಿಗೆ ಶಾಲೆಯ ಶಿಕ್ಷಕ ವೃಂದದ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.
ಈ ಸಂದರ್ಭ ಮುಖ್ಯ ಶಿಕ್ಷಕ ಬಿ.ಎಂ. ವಿಜಯ್, ಸಮೂಹ ಸಂಪನ್ಮೂಲ ವ್ಯಕ್ತಿ ತಿರುನೆಲ್ಲಿಂಡ ಜೀವನ್, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರಾಮಕೃಷ್ಣ ಇತರರು ಇದ್ದರು.