ಸೋಮವಾರಪೇಟೆ, ಆ. 13: ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನಪದ ಹಿನ್ನೆಲೆಯುಳ್ಳ ಹೊನ್ನಮ್ಮನ ಕೆರೆ ಕೋಡಿ ಹರಿದ ಹಿನ್ನೆಲೆ ಗ್ರಾಮಸ್ಥರು ಪೂಜೆ ಸಲ್ಲಿಸಿದರು.

ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಯೋಗೇಶ್, ಕಾಂiÀರ್iದರ್ಶಿ ಹೆಚ್.ಈ. ಚಂದ್ರಶೇಖರ್, ಉಪಾಧ್ಯಕ್ಷ ರುದ್ರಪ್ಪ, ದೇವಾಲಯದ ಅರ್ಚಕರು, ಸಮಿತಿ ಸದಸ್ಯರು ಉಪಸ್ಥಿತರಿದ್ದರು.